ಡಿ.ಜೆ-ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಣೆ

  ಬೆಂಗಳೂರು(04/11/2020): ಡಿ.ಜೆ-ಕೆ.ಜಿ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಪ್ರಕರಣದ ತನಿಖೆಗೆ  ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾಜಿ ಮೇಯರ್ ಸಂಪತ್‍ರಾಜ್‍ಗೆ ಭಾರೀ ಹಿನ್ನಡೆಯಾಗಿದೆ. ಸಂಪತ್‍ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಸಿಸಿಬಿ ಪರ ವಾದಿಸಿದ ಎಸ್‍ಪಿಪಿ ಪ್ರಸನ್ನಕುಮಾರ್ ಅವರು, ಮಾಜಿ ಮೇಯರ್ ಸಂಪತ್‍ರಾಜ್ ಅವರು ಪೊಲೀಸರ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಕೊರೋನ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸುಳ್ಳು ಹೇಳಿ ಆಸ್ಪತ್ರೆಗೆ … Read more