ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮತ್ತೋರ್ವ ಕೈ ಕಾರ್ಪೋರೇಟರ್ ಅರೆಸ್ಟ್

ಬೆಂಗಳೂರು(03-02-2020): ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ರಾಕಿಬ್ ಜಾಕೀರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸುವ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಾಗಿದೆ. ಈ ಹಿಂದೆ ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಭಾರೀ ಹೈಡ್ರಾಮದ ಬಳಿಕ ಬಂದಿಸಲಾಗಿತ್ತು. ಇದೀಗ ಜಾಕೀರ್ ಅವರ ಬಂಧನ ಮತ್ತಷ್ಟು ತಿರುವನ್ನು ಪಡೆದುಕೊಂಡಿದೆ. ಪ್ರವಾದಿ ಅವರ ಬಗ್ಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಳಿಯ ವಿವಾದಾತ್ಮಕ ಪೋಸ್ಟ್ … Read more

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಟ್ವಿಸ್ಟ್: ಮಾಜಿ ಮೇಯರ್ ಸಂಪತ್ ರಾಜ್ ಬಂಧನ

sampath raj

ಬೆಂಗಳೂರು(17-11-2020): ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಸಂಪತ್ ರಾಜ್ ಅವರನ್ನು ಬಂಧಿಸಿದ್ದಾರೆ. ಬೆಂಗಳೂರು ಗಲಭೆ, ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ, ಪೊಲೀಸ್ ಠಾಣೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ವಿರುದ್ಧ ಆರೋಪ ಕೇಳಿಬಂದಿತ್ತು. ಇದರಿಂದಾಗಿ ಸಂಪತ್ ರಾಜ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದರು. ಆದರೆ ಕೊರೊನಾ ನೆಪವೊಡ್ಡಿ ಸಂಪತ್ ರಾಜ್ ಆಸ್ಪತ್ರೆಗೆ … Read more