ಚರ್ಚ್ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು!

K P Yohanan’s Believers’

ನವದೆಹಲಿ(07-11-2020): ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಕೇರಳ ಮತ್ತು ಇತರ ಸ್ಥಳಗಳಲ್ಲಿನ ಕೆ ಪಿ ಯೋಹಾನನ್ ಬಿಲೀವರ್ಸ್ ಚರ್ಚ್‌ಗೆ ಸಂಬಂಧಿಸಿದ ಕಚೇರಿಗಳು ಮತ್ತು ಸಂಸ್ಥೆಗಳ ಮೇಲೆ ದಾಳಿ ನಡೆಸಿ ಐದು ಕೋಟಿ ರೂ. ಕರೆನ್ಸಿ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚರ್ಚ್ ಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ಮುಂದುವರಿದಿದೆ ಮತ್ತು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಮತ್ತು (ಎಫ್‌ಸಿಆರ್‌ಎ) ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) … Read more