ಕರ್ನಾಟಕದಲ್ಲಿ ತಾಲೂಕು ಪಂಚಾಯಿತಿ ರದ್ದು? ಸಚಿವರು ನೀಡಿದ ಸ್ಪಷ್ಟನೆಯೇನು?

eswarappa

ಕೊಪ್ಪಳ(02-03-2021): ಕರ್ನಾಟಕದಲ್ಲಿ ತಾಲೂಕು ಪಂಚಾಯತ್ ವ್ಯವಸ್ಥೆ ರದ್ದತಿ ಕುರಿತು ಚರ್ಚೆ ಬೆನ್ನಲ್ಲೇ ತಾಲೂಕು ಪಂಚಾಯತಿ ರದ್ದು ಮಾಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ತಾಲೂಕು ಪಂಚಾಯಿತಿ ರದ್ದತಿ ಇಲ್ಲ. ತಾಲೂಕು ಪಂಚಾಯತ್ ಗೆ ಹೆಚ್ಚಿನ ಅಧಿಕಾರ, ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ. ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯಲ್ಲಿ ತಾಲೂಕು ಪಂಚಾಯಿತಿಗೆ ಹೆಚ್ಚು ಮಹತ್ವ ಇದೆ. ಅದನ್ನು ಮತ್ತಷ್ಟು ಶಕ್ತಿಗೊಳಿಸಲಾಗುವುದು ಎಂದು ಈಶ್ವರಪ್ಪ ಹೇಳಿದ್ದಾರೆ. ಈ ಮೊದಲು … Read more

ಶಿವಮೊಗ್ಗದಲ್ಲಿ ಮುಸ್ಲಿಮರ ಗೂಂಡಾಗಿರಿ ನಡೆಯಲ್ಲ,ತಹಶೀಲ್ದಾರ್ ಗೆ ತಲೆ ಸರಿಯಿಲ್ಲ- ಕೆ.ಎಸ್ ಈಶ್ವರಪ್ಪ

eswarappa

ದಾವಣಗೆರೆ (04-12-2020): ಶಿವಮೊಗ್ಗದಲ್ಲಿ ಮುಸ್ಲಿಮರ ಗೂಂಡಾಗಿರಿ ಮತ್ತೆ ಪ್ರಾರಂಭವಾಗಿದೆ, ಹಿಂದೂ ಯುವಕರು ಶಿವಮೊಗ್ಗದಲ್ಲಿ ಮಾಡಿದ್ದರಲ್ಲಿ ತಪ್ಪೇನಿದೆ? ಮುಸ್ಲಿಂ ಗೂಂಡಾಗಳಿಗೆ ಸಮುದಾಯದ ಮುಖಂಡರು ಬುದ್ದಿ ಕಲಿಸಿಲ್ಲಾ ಎಂದಾದರೆ ನಮ್ಮ ಸರಕಾರ ಬುದ್ದಿ ಕಲಿಸುತ್ತದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾದ್ಯಮದ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಬಜರಂಗದಳದ ಸಂಚಾಲಕ ನಾಗೇಶ್ ಮೇಲೆ ಮಸುಕು ದಾರಿಗಳು ಗೂಂಡಾಗಿರಿ ಮಾಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ನಾನು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿದ್ದೇನು. ತಕ್ಷಣ ಆರೋಪಿಗಳನ್ನು ಪತ್ತೆಮಾಡಿ ಕ್ರಮಕ್ಕೆ ಸೂಚಿಸಿದ್ದೇನೆ ಎಂದು … Read more