ಬುಡಕಟ್ಟು ಜನಾಂಗದ  ಬಾಲಕಿ ಮೇಲೆ ಗ್ಯಾಂಗ್ ರೇಪ್

crime news

ಛತ್ತೀಸ್‌ ಗಡ(24-11-2020): ಛತ್ತೀಸ್‌ ಗಡ ಕಬೀರ್‌ಹ್ಯಾಮ್ ಜಿಲ್ಲೆಯಲ್ಲಿ 14 ವರ್ಷದ ಬುಡಕಟ್ಟು ಬಾಲಕಿಯನ್ನು ನಾಲ್ಕು ಅಪರಿಚಿತ ವ್ಯಕ್ತಿಗಳು ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾವರ್ಧ ಪಟ್ಟಣದ ಸಿಟಿ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಪುರುಷ ಸ್ನೇಹಿತನೊಂದಿಗೆ ಹೊರಗೆ ಹೋಗಿದ್ದಾಗ ಘಟನೆ ನಡೆದಿದೆ ಎಂದು ಕಬೀರ್ಧಾಮ್ ಪೊಲೀಸ್ ವರಿಷ್ಠಾಧಿಕಾರಿ ಶಲಾಭ್ ಸಿನ್ಹಾ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ, ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ … Read more