ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೊದಲನೇ ಸ್ಥಾನಕ್ಕೇರಿದ ಕೇನ್ ವಿಲಿಯಮ್ಸನ್| ಕೊಹ್ಲಿ, ಸ್ಮಿತ್ ಎಷ್ಟನೇ ಸ್ಥಾನದಲ್ಲಿದ್ದಾರೆ ಗೊತ್ತಾ?

wiliyamson

ನವದೆಹಲಿ(31-12-2020):  ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೊದಲನೇ ಸ್ಥಾನವನ್ನು ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಪಡೆದುಕೊಂಡಿದ್ದಾರೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕೇನ್ ವಿಲಿಯಮ್ಸನ್ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನವನ್ನು ತನ್ನದಾಗಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಕೊಹ್ಲಿ ಮತ್ತು ಮೂರನೇ ಸ್ಥಾನದಲ್ಲಿ ಸ್ಟೀವ್ ಸ್ಮಿತ್ ಇದ್ದಾರೆ. ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ –ಪಾಕಿಸ್ತಾನ ನಡುವೆ ನಡೆದ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ … Read more