ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ | ಏನಿದು MDMA ಡ್ರಗ್ ಮಾತ್ರೆ..?

mdma

ಡ್ರಗ್ಸ್ ಮಾಫಿಯಾ ಜಗತ್ತಿಗೆ ಹೊಸದೇನಲ್ಲ. ಇದುವರೆಗೂ‌ ಈ‌ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ತಡೆದುಹಾಕಲು ಪೊಲೀಸ್ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ಎಂಬ ಯಕ್ಷ ಪ್ರಶ್ನೆ‌ ಕಾಡುತ್ತದೆ. ಡ್ರಗ್ಸ್ ಬಗ್ಗೆ ಆಗೊಮ್ಮೆ- ಈಗೊಮ್ಮೆ ಪತ್ರಿಕೆಯ ‌ಯಾವುದೋ ಮೂಲೆಯಲ್ಲಿ ಸಣ್ಣ ಸುದ್ದಿಯಾಗಿ, ಸಿನೆಮಾಗಳ ಒಂದಷ್ಟು ದೃಶ್ಯಗಳಲ್ಲಿ ನೋಡಿದ ನೆನಪು ಬರುತ್ತದೆ. ಪ್ರಸ್ತುತ ನ್ಯೂಸ್ ಚಾನೆಲ್‌ ಗಳ ಟಿ ಆರ್ ಪಿ ಕೇಂದ್ರಿತ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಸುದ್ದಿ ದಿ‌ನದಿಂದ‌ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ವಿಚಾರಣೆ ಒಳಗಾದ ಕೆಲವು … Read more