ಇಂಧನ ಬೆಲೆ ಏರಿಕೆ: ಜೂನ್ 11ಕ್ಕೆ ಕಾಂಗ್ರೆಸ್ ನಿಂದ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ

ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಂಧನ ಬೆಲೆ ಏರಿಕೆ ವಿರೋಧಿಸಿ ಜೂ.11ಕ್ಕೆ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇಂಧನ ಬೆಲೆಗ ರೂ.100 ಗಡಿ ದಾಟಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವು ಬೀದಿಗಿಳಿಯಲು ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯ ಘಟಕಗಳಿಗೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗಿದೆ. ಕೋವಿಡ್ ಕಠಿಣ ಸಂದರ್ಭದಲ್ಲಿ ಜನತೆ ಉದ್ಯೋಗ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂಥ … Read more

ದೇಶಾದ್ಯಂತ ತೈಲ ಬೆಲೆಯಲ್ಲಿ ಮತ್ತೆ ಏರಿಕೆ! ಮುಂಬೈನಲ್ಲಿ ಸೆಂಚುರಿ ದಾಟಿದ ಪೆಟ್ರೋಲ್ ದರ…

ನವದೆಹಲಿ: ಈಗಾಗಲೇ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ಮತ್ತೊಂದು ಹೊರೆಯೂ ಬರ ಸಿಡಿಲಿನಂತೆ ಎರಗಿದೆ. ಪೆಟ್ರೋಲ್ ಮತ್ತು ಡಿಸೀಲ್ ಬೆಲೆಯಲ್ಲಿ ಏರಿಕೆಯಾಗುತ್ತಿರುವುದು ಇಂದೂ ಕೂಡಾ ಮುಂದುವರಿದಿದೆ. ಪೆಟ್ರೋಲ್ ಬೆಲೆ ಲೀಟರ್ಗೆ 28 ರಿಂದ 29 ಪೈಸೆಯಷ್ಟು ಹೆಚ್ಚಳ ಮಾಡಿದ್ದು, ಡೀಸೆಲ್ ಬೆಲೆಯನ್ನು 24 ರಿಂದ 28 ಪೈಸೆಯಷ್ಟು ಏರಿಕೆ ಮಾಡಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 100.47 ರೂ. ಮತ್ತು ಡೀಸೆಲ್ ದರ 92.45 ರೂ. ದೆಹಲಿಯಲ್ಲಿ ಪೆಟ್ರೋಲ್ ದರ 94.23 ರೂ. ಮತ್ತು ಡೀಸೆಲ್ ದರ … Read more

ಪೆಟ್ರೋಲ್ ಗೆ ಸತತ 7ನೇ ದಿನವೂ ಹೆಚ್ಚಳ| ಕೇಂದ್ರ ಮತ್ತು ರಾಜ್ಯದ ತೆರಿಗೆಯೇ ಶೇ.61ಕ್ಕಿಂತಲೂ ಹೆಚ್ಚಿದೆ!

ನವದೆಹಲಿ(15-02-2021): ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸತತ ಏಳನೇ ದಿನವೂ ಹೆಚ್ಚಳವಾಗಿದ್ದು, ಇಂಧನ ಬೆಲೆ ದಾಖಲೆಯ ಗರಿಷ್ಠ ಮಟ್ಟದಲ್ಲಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 26 ಪೈಸೆ ಹೆಚ್ಚಳವಾಗಿ  88.99 ರೂ.ಗೆ ತಲುಪಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 79.35 ಪೈಸೆ ಗೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 95.45, ಡೀಸೆಲ್‌ನ ಬೆಲೆ ಲೀಟರ್‌ಗೆ 86.35 ರೂ. ಬೆಂಗಳೂರಿನಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ 91.97 ರೂ., ಡೀಸೆಲ್ ಲೀಟರ್‌ಗೆ 84.12 ರೂ. ತಲುಪಿದೆ. ಸತತ … Read more

ತೈಲಬೆಲೆಯಲ್ಲಿ ದಾಖಲೆ ಮಟ್ಟದಲ್ಲಿ ಹೆಚ್ಚಳ: ಪೆಟ್ರೋಲ್, ಡೀಸೆಲ್ ಇಂದಿನ ಬೆಲೆ ಎಷ್ಟಿದೆ? ತಿಳಿದುಕೊಳ್ಳಿ

petrol

ನವದೆಹಲಿ(23-01-2021): ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ಬೆಲೆಯೇರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಮತ್ತೆ  ಶಾಕ್ ಉಂಟಾಗಿದೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 25 ಪೈಸೆ ಹೆಚ್ಚಳಗೊಂಡು 85.70 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 25 ಪೈಸೆ ಏರಿಕೆಗೊಂಡು 75.88 ರೂ.ಗೆ ತಲುಪಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ದರ ಕ್ರಮವಾಗಿ ಲೀಟರ್‌ಗೆ 93.59 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 83.85 ರೂ. ತಲುಪಿದೆ.  ಬೆಂಗಳೂರಿನಲ್ಲಿ 88.59 ರೂ, ಹೈದರಾಬಾದ್​ನಲ್ಲಿ 89.15 ರೂ, ತಿರುವನಂತಪುರದಲ್ಲಿ … Read more