ಇಂಧನ ಬೆಲೆ ಏರಿಕೆ: ಜೂನ್ 11ಕ್ಕೆ ಕಾಂಗ್ರೆಸ್ ನಿಂದ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ

ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಂಧನ ಬೆಲೆ ಏರಿಕೆ ವಿರೋಧಿಸಿ ಜೂ.11ಕ್ಕೆ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇಂಧನ ಬೆಲೆಗ ರೂ.100 ಗಡಿ ದಾಟಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವು ಬೀದಿಗಿಳಿಯಲು ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯ ಘಟಕಗಳಿಗೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗಿದೆ. ಕೋವಿಡ್ ಕಠಿಣ ಸಂದರ್ಭದಲ್ಲಿ ಜನತೆ ಉದ್ಯೋಗ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂಥ … Read more

ಯಡಿಯೂರಪ್ಪ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ: ರಾಜ್ಯ ಕಾಂಗ್ರೆಸ್ ಟೀಕೆ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ. ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು ‘ದೇವರೇ ಗತಿ’ ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ. ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವಾಗಿದೆ. ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ ಇರಲಿಲ್ಲ. ಆನಂತರ ನೆರೆ ಪರಿಹಾರ ತರುವಲ್ಲಿಯೂ 25 ಸಂಸದರ ಸಹಿತ ಇಡೀ ಸರ್ಕಾರ … Read more