ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? : ಎಚ್.ಡಿ.ಕುಮಾರಸ್ವಾಮಿ ಗರಂ

ಬೆಂಗಳೂರು: ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ? ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ … Read more

ಬಂಗಾಳದಲ್ಲಿ ಹೆಣದ ಮೇಲೆ ರಾಜಕೀಯ| ಬಿಜೆಪಿ- ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಟಿಎಂಸಿ ಕಾರ್ಯಕರ್ತನ ಕೊಲೆ

crime news

ಕೋಲ್ಕತಾ(20-11-2020): ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೊಲೆ ರಾಜಕೀಯ ಪ್ರಾರಂಭವಾಗಿದೆ. ಬಿಜೆಪಿ-ಟಿಎಂಸಿ ನಾಯಕರ ಸಾಲು-ಸಾಲು ಹೆಣಗಳು ಬೀಳುತ್ತಿರುವುದು ವರದಿಯಾಗುತ್ತಿದೆ. ಬುಧವಾರ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಟಿಎಂಸಿ ಕಾರ್ಯಕರ್ತರೊಬ್ಬರ ಹತ್ಯೆ ನಡೆದಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಭಟ್‌ಪಾರಾದಲ್ಲಿ ಬುಧವಾರ ತಡರಾತ್ರಿ ನಡೆದ ಘಟನೆಯಲ್ಲಿ ಟಿಎಂಸಿ ಕಾರ್ಯಕರ್ತ ಆಕಾಶ್‌ ಪ್ರಸಾದ್‌ (22) ಎಂಬುವವರನ್ನು ಇರಿದು ಕೊಲೆ ಮಾಡಲಾಗಿದೆ. ಅವರ ಮೇಲೆ ನಾಡ ಬಾಂಬ್‌ಗಳನ್ನು ಎಸೆಯಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಸಾದನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ … Read more