ರಾಜ್ಯದಲ್ಲಿ ಜೂನ್ 14 ನಂತರ ಐದು ಹಂತದಲ್ಲಿ ‘ಅನ್ ಲಾಕ್’ : ಸಚಿವ ಆರ್.ಅಶೋಕ್ ಸ್ಪಷ್ಟನೆ

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂ.14ರವರೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಒಂದೇ ಬಾರಿಗೆ ಎಲ್ಲವೂ ತೆರವುಗೊಳಿಸದೆ ಐದು ಹಂತಗಳಲ್ಲಿ ‘ಅನ್ ಲಾಕ್’ ಪ್ರಕ್ರಿಯೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಹೇರಲಾದ ಲಾಕ್ ಡೌನ್ ಜೂನ್ 14ಕ್ಕೆ ಮುಕ್ತಾಯಗೊಳ್ಳಲಿದ್ದು, ನಂತರ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ ಹಂತದಲ್ಲಿ ಖರೀದಿಯ … Read more

ಊರಿಗೆ ಬಂದರೂ ಕೈಗೆ ಸಿಗದ ಸಚಿವ ಆರ್.ಅಶೋಕ್; ರೈತರ ಅಸಮಾಧಾನ

r ashok

ಬೆಳಗಾವಿ(19/10/2020): ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವ ಚಿಕ್ಕೋಡಿ ತಾಲ್ಲೂಕಿಗೆ ಇಂದು ಭೇಟಿ ನೀಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ಊರಿಗೆ ಬಂದಿದ್ದರೂ ತಮ್ಮ ಅಹವಾಲುಗಳನ್ನು ಆಲಿಸದೆ ಹೋದದ್ದು ರೈತರ ಸಿಟ್ಟಿಗೆ ಕಾರಣವಾಗಿದೆ.  “ನಮ್ಮ  ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋಗಿದ್ದಾರೆ’ ಎಂದು ಸ್ಥಳೀಯ ರೈತರು ಅಸಮಾಧಾನ ಹೊರಹಾಕಿದ್ದಾರೆ. ರೈತರು  ಬೆಳೆ ಹಾನಿ ಪರಿಶೀಲನೆ ಮಾಡಿ, ಸಮಸ್ಯೆಗಳನ್ನು ಆಲಿಸುತ್ತಾರೆಂದು ಈ ಭಾಗದ ರೈತರು ನಿರೀಕ್ಷಿಸಿದ್ದರು. ಆದರೆ, ಸಚಿವರು ಬಂದಾ ಪುಟ್ಟ ಹೋದಾ … Read more