ಕೋಮುವಾದ ಪ್ರಚಾರಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಸ್ತ್ರವಾಗಿ ಬಳಸಲಾಗುತ್ತದೆ-ರಾಹುಲ್ ಗಾಂಧಿ

raul gandhi

ನವದೆಹಲಿ(28-02-2021): ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೋಮುವಾದ ಮತ್ತು ನಿರ್ದಿಷ್ಟ ಸಿದ್ಧಾಂತವನ್ನು ಭಾರತೀಯ ಸಮಾಜಕ್ಕೆ ಪ್ರಸರಣ ಮಾಡಲು ಮೋದಿ ಸರ್ಕಾರ ಅಸ್ತ್ರವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ತಮಿಳುನಾಡಿನ ತಿರುನೆಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನಲ್ಲಿ ಕಾಲೇಜು ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸದೆ ಶಿಕ್ಷಣ ನೀತಿಯನ್ನು ಕಲುಷಿತಗೊಳಿಸಲಾಗಿದೆ. ಶಿಕ್ಷಣ ವ್ಯವಸ್ಥೆ ನಮ್ಮ ವಿದ್ಯಾರ್ಥಿಗಳಿಗಾಗಿ ನಮ್ಮ ಶಿಕ್ಷಕರು ನಡೆಸುತ್ತಾರೆ. ನಾವು ಶಿಕ್ಷಣ ವ್ಯವಸ್ಥೆಗೆ ಯಾವುದೇ ನೀತಿಯನ್ನು … Read more

ಮೋದಿ ಭಾರತದ ಭೂಪ್ರದೇಶದ ಒಂದು ಭಾಗವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ-ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

raulgandhi

ನವದೆಹಲಿ(12-02-2021): ಲಡಾಖ್ ಬಗೆಗಿನ ಪ್ರಧಾನಿ ನಿಲುವಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ನರೇಂದ್ರ ಮೋದಿಯವರ ಮೇಲೆ ತೀವ್ರ ವಾಗ್ಧಾಳಿ ನಡೆಸಿದ್ದಾರೆ. ಪ್ರಧಾನಿ ಭಾರತದ ಭೂಪ್ರದೇಶದ ಒಂದು ಭಾಗವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಚೀನಾದ ವಿರುದ್ಧ ದೃಢವಾಗಿ ಪ್ರಧಾನಿ ನಿಲ್ಲುತ್ತಿಲ್ಲ. ಅವರು ನಮ್ಮ ಸೈನ್ಯದ ತ್ಯಾಗಕ್ಕೆ ದ್ರೋಹ ಬಗೆಯುತ್ತಿದ್ದಾರೆ. ಭಾರತದಲ್ಲಿ ಯಾರಿಗೂ ಇದನ್ನು ಮಾಡಲು ಅನುಮತಿಸಬಾರದು. ಈಗ, ನಮ್ಮ ಸೈನ್ಯವು ಫಿಂಗರ್ 3 ರಲ್ಲಿ ಬೀಡುಬಿಡಲಿದೆ ಎಂದು ನಾವು ಕಂಡುಕೊಂಡಿದ್ದೇವೆ. … Read more

ಸರ್ವಾಧಿಕಾರಿಗಳ ಹೆಸರು ಎಂ(m) ನಿಂದ ಯಾಕೆ ಪ್ರಾರಂಭವಾಗುತ್ತದೆ?

raul gandhi

ನವದೆಹಲಿ(03-02-2021): ಬಹುತೇಕ ಸರ್ವಾಧಿಕಾರಿಗಳ ಹೆಸರು ಎಂ(m) ನಿಂದ ಯಾಕೆ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ. ಭಾರತವನ್ನು ಸರ್ವಾಧಿಕಾರಿ ಮೋದಿ ಆಡಳಿತ ನಡೆಸುತ್ತಿದ್ದಾರೆ ಎನ್ನುವ ಪರೋಕ್ಷವಾದ ವಾದವನ್ನು ಬಲಪಡಿಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮಾರ್ಕೋಸ್, ಮುಸ್ಸೋಲಿನಿ, ಮಿಲೊಸೆವಿಕ್, ಮುಬಾರಕ್, ಮೊಬುಟು, ಮುಷರಫ್, ಮೈಕಾಂಬೆರೊ  ಇವರು ಜಗತ್ತು ಕಂಡ ಅತಿದೊಡ್ಡ ಸರ್ವಾಧಿಕಾರಿಗಳಾಗಿದ್ದಾರೆ. ಇವರನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಪರೋಕ್ಷವಾಗಿ ಮೋದಿಗೆ ಟಾಂಗ್ ನೀಡಿದ್ದಾರೆ. ಕೃಷಿ ಕಾಯ್ದೆ, ಎನ್ ಆರ್ ಸಿ, ನೋಟು … Read more

ರಾಹುಲ್ ಗಾಂಧಿಯನ್ನು ವಿಶ್ಲೇಷಿಸಿ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾದ ಒಬಾಮ| ಆತ್ಮ ಚರಿತ್ರೆಯಲ್ಲಿ ರಾಹುಲ್ ಬಗ್ಗೆ ಬರಾಖ್ ಒಬಾಮ ಬರೆದಿದ್ದೇನು?

raul gandhi

ನವದೆಹಲಿ(13-11-2020): ರಾಹುಲ್ ಗಾಂಧಿ  ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿದ್ದ ವಿದ್ಯಾರ್ಥಿಯಂತೆ ಎಂದು ಒಬಾಮಾ ರಾಹುಲ್ ಗಾಂಧಿಯನ್ನು ತಮ್ಮ ಆತ್ಮಚರಿತ್ರೆಯಲ್ಲಿ ವಿವರಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ನರ್ವಸ್ ವ್ಯಕ್ತಿ, ತಿಳುವಳಿಕೆಯಿಲ್ಲದವರಂತ ಗುಣವನ್ನು ಹೊಂದಿದ್ದಾರೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ಒಬಾಮಾ ಅವರ ಆತ್ಮಚರಿತ್ರೆ ‘ಎ ಪ್ರಾಮಿಸ್ಡ್ ಲ್ಯಾಂಡ್’ ನ್ನು ವಿಶ್ಲೇಷಿಸಿದೆ. ಇದರಲ್ಲಿ ಮೊದಲ ಕಪ್ಪು ಅಮೆರಿಕನ್ ಅಧ್ಯಕ್ಷರು ವಿಶ್ವದಾದ್ಯಂತದ ಇರುವ ರಾಜಕೀಯ ನಾಯಕರ ಬಗ್ಗೆ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಅವರ … Read more

ಹತ್ರಾಸ್ ನಲ್ಲಿ ಪೊಲೀಸ್ ಅಧಿಕಾರಿ ರಾಹುಲ್ ಗಾಂಧಿಯ ಕಾಲರ್ ಹಿಡಿದು ಎಳೆಯುತ್ತಿರುವ ಫೋಟೋ ವೈರಲ್

ಉತ್ತರಪ್ರದೇಶ (02-10-2020): ಕಾಂಗ್ರೆಸ್ ಅಧಿನಾಯಕ, ಸಂಸದ ರಾಹುಲ್ ಗಾಂಧಿ ನಿನ್ನೆ ಹತ್ರಾಸ್ ಗೆ ತೆರಳುತ್ತಿದ್ದ ದಾರಿ ಮಧ್ಯೆ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ನನ್ನ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು  ಆರೋಪಿಸಿದ್ದಾರೆ. ಆ ಬಳಿಕ ಪೊಲೀಸ್ ಅಧಿಕಾರಿ ರಾಹುಲ್ ಗಾಂಧಿಯ ಕಾಲರ್ ಪಟ್ಟಿ ಹಿಡಿದು ಎಳೆಯುತ್ತಿರುವ ದೃಶ್ಯದ ಪೋಟೋ ವೈರಲ್ ಆಗಿದೆ. ಹತ್ರಾಸ್ ಗ್ಯಾಂಗ್ ರೇಪ್ & ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ … Read more