ಯೋಗಿ ಆದಿತ್ಯನಾಥ್ ಚಿತ್ರವನ್ನು ಮಾರ್ಪಾಡು ಮಾಡಿ ಪೋಸ್ಟ್ ಮಾಡಿದ್ದ ಮುಸ್ಲಿಂ ಯುವಕನ ಬೇಲ್ ಅರ್ಜಿ ತಿರಸ್ಕಾರ

yogi adithyanath

ಉತ್ತರ ಪ್ರದೇಶ(19-01-2021): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಮಾರ್ಪಾಡು ಮಾಡಿ ಪೋಸ್ಟ್ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಡಿಸೆಂಬರ್ 4 ರಂದು ಬಂಧಿಸಲ್ಪಟ್ಟ ವ್ಯಕ್ತಿಯ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಸರ್ಕಾರದ ಪರ  ವಕೀಲ ಆಕಾಶ್ ಶರ್ಮಾ ಈ ಕುರಿತು ಮಾಹಿತಿಯನ್ನು ನೀಡಿದ್ದು, ನ್ಯಾಯಾಧೀಶ ರೋಹಿತ್ ಆರ್ಯ ಅವರು ಸಮೀರ್ ಅವರ ಮನವಿಯನ್ನು ತಿರಸ್ಕರಿಸಿದ್ದಾರೆ. ಆದಿತ್ಯನಾಥ್ ಅವರು ಮುಖ್ಯಮಂತ್ರಿ ಮಾತ್ರವಲ್ಲದೆ ಸಂತರೂ ಆಗಿದ್ದಾರೆ … Read more