ಡಿ.ಜೆ-ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಣೆ

  ಬೆಂಗಳೂರು(04/11/2020): ಡಿ.ಜೆ-ಕೆ.ಜಿ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಪ್ರಕರಣದ ತನಿಖೆಗೆ  ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾಜಿ ಮೇಯರ್ ಸಂಪತ್‍ರಾಜ್‍ಗೆ ಭಾರೀ ಹಿನ್ನಡೆಯಾಗಿದೆ. ಸಂಪತ್‍ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಸಿಸಿಬಿ ಪರ ವಾದಿಸಿದ ಎಸ್‍ಪಿಪಿ ಪ್ರಸನ್ನಕುಮಾರ್ ಅವರು, ಮಾಜಿ ಮೇಯರ್ ಸಂಪತ್‍ರಾಜ್ ಅವರು ಪೊಲೀಸರ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಕೊರೋನ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸುಳ್ಳು ಹೇಳಿ ಆಸ್ಪತ್ರೆಗೆ … Read more

ಆಸ್ಪತ್ರೆಯಿಂದ ಪರಾರಿಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಇನ್ನೂ ಸಿಕ್ಕಿಲ್ಲ!

sampath raj

ಬೆಂಗಳೂರು(31-10-2020): ಆಸ್ಪತ್ರೆಯಿಂದ ಪರಾರಿಯಾಗಿದ್ದ  ಮಾಜಿ ಮೇಯರ್ ಸಂಪತ್ ರಾಜ್ ಪತ್ತೆಗೆ ಸಿಸಿಬಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಸಂಪತ್ ರಾಜ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಹೊರ ರಾಜ್ಯಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಸಂಪತ್ ರಾಜ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಕುಟುಂಬದವರನ್ನು ಕೂಡ ಪೊಲೀಸರಿಗೆ ಸಂಪರ್ಕಕ್ಕೆ ಸಿಕ್ಕಿಲ್ಲ. ಬೆಂಗಳೂರು ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಸಂಪತ್ ರಾಜ್ ತನಿಖೆಗೆ ಹಾಜರಾಗಬೇಕಿತ್ತು.ಆದರೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಗುರುವಾರ ರಾತ್ರಿ … Read more