ಯಡಿಯೂರಪ್ಪ, ಈಶ್ವರಪ್ಪ ದಾಖಲೆಯನ್ನೂ ಬಿಡುಗಡೆ ಮಾಡುತ್ತೇನೆ | ಶಾಸಕ ಸಂಗಮೇಶ್

sangamesh

ಬೆಂಗಳೂರು:  ಒಂದು ತಿಂಗಳೊಳಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪನವರ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದು,  ಯಡಿಯೂರಪ್ಪ, ಈಶ್ವರಪ್ಪ, ರಾಘವೇಂದ್ರ ಎಲ್ಲಿದ್ದರು? ಎಲ್ಲಿಂದ ಎಲ್ಲಿಗೆ ಬಂದರು? ಎಂಬ ಬಗ್ಗೆ ಸಂಪೂರ್ಣ ಮಾಹಿತಿ, ದಾಖಲೆ ನನ್ನ ಬಳಿ ಇದೆ ಎಂದು ಅವರು ಹೇಳಿದ್ದಾರೆ. ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಇನ್ನೊಂದು ತಿಂಗಳಿನಲ್ಲಿ ಯಡಿಯೂರಪ್ಪ, ಈಶ್ವರಪ್ಪನವರ ದಾಖಲೆಯನ್ನೂ ಬಿಡುಗಡೆ ಮಾಡುತ್ತೇನೆ. ಈ ಬಿಜೆಪಿ ಸರ್ಕಾರ ಎಕ್ಕುಟ್ಟಿ ಹೋಗುತ್ತದೆ. ಜನರ ಸೇವೆ ಮಾಡಿ ಎಂದು ಕಳುಹಿಸಿದರೆ, ಇಲ್ಲಿ … Read more