ಡ್ರಗ್ಸ್ ಕೇಸ್| ರಾಗಿಣಿ, ಸಂಜನಾಗೆ ಜೈಲೇ ಗತಿ!

sanjana

ಬೆಂಗಳೂರು(03-11- 2020): ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ರಾಗಿಣಿ ದ್ವಿವೇದಿ, ಸಂಜನಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ಆರೋಪಿಗಳಾದ ಸಂಜನಾ, ರಾಗಿಣಿ ದ್ವಿವೇದಿ, ರಾಹುಲ್, ವೀರೇನ್ ಖನ್ನಾ, ಪ್ರಶಾಂತ್, ಅಭಿಸ್ವಾಮಿ ಅವರುಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜಾಮೀನು ನೀಡಬೇಕೆಂದು ಪ್ರಕರಣದ 6 ಆರೋಪಿಗಳು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಹೈಕೋರ್ಟ್‍ ನ್ಯಾಯಮೂರ್ತಿ ಹರೀಶ್‍ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಿ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಬಾರದೆಂದು ಸರ್ಕಾರಿ ಅಭಿಯೋಜಕರು … Read more