ಸಂತೋಷ್ ಆತ್ಮಹತ್ಯೆ ಯತ್ನದ ಹಿಂದಿದೆ ಸಿಡಿ? ರೋಚಕ ಟ್ವಿಸ್ಟ್ ಪಡೆದ ಸಿಎಂ ಕಾರ್ಯದರ್ಶಿಯ ಆತ್ಮಹತ್ಯೆ ಯತ್ನ ಕೇಸ್!

shivakumar

ಬೆಂಗಳೂರು(28-11-2020): ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಸಿಡಿಯೊಂದರ ವಿಚಾರ ಕೇಳಿಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂತೋಷ್ ಆತ್ಮಹತ್ಯೆಗೆ ಯತ್ನದ ಬಗ್ಗೆ  ಪ್ರತಿಕ್ರಿಯಿಸಿ,  ಇಬ್ಬರು ಮಂತ್ರಿಗಳು ಮತ್ತು ಎಂಎಲ್ ಸಿ ಸೇರಿ ಸಿಎಂ ಮತ್ತು ಸಂತೋಷ್ ಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಅಂತಾ ನನಗೆ ಬಹಳ ಜನ ಫೋನಿನಲ್ಲಿ ತಿಳಿಸಿದ್ದರು. ಸತ್ಯಾಂಶ ಏನು ಅಂತಾ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಿಡಿಯನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ … Read more

ಆತ್ಮಹತ್ಯೆಗೆ ಯತ್ನಿಸಿದ ಸಂತೋಷ್ ವಿರುದ್ಧ ಕೇಸ್ ದಾಖಲು!

cm pa

ಬೆಂಗಳೂರು (28-11-2020): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಬೆನ್ನಲ್ಲೇ ಅವರ ವಿರುದ್ಧ ಪ್ರಕರಣವನ್ನು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 309ರ ಅಡಿಯಲ್ಲಿ ಆತ್ಮಹತ್ಯೆಗೆ ಯತ್ನ ಅಪರಾಧವೆಂದು ಪ್ರಕರಣವನ್ನು ದಾಖಲಿಸಲಾಗಿದೆ. ನಿನ್ನೆ ರಾತ್ರಿ ನಿದ್ರೆ ಮಾತ್ರೆಯನ್ನು ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಅವರನ್ನು ಎಮ್ ಎಸ್ ರಾಮಯ್ಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಸಂತೋಷ್  ಆತ್ಮಹತ್ಯೆಗೆ ಅವರಿಗೆ ರಾಜಕೀಯ ಒತ್ತಡವೇ ಕಾರಣ ಎನ್ನಲಾಗಿತ್ತು. ಈ ಕುರಿತು … Read more