ಫೆ. 22ರಿಂದ 6ರಿಂದ 8ರವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ

suresh kumar

ಬೆಂಗಳೂರು(16-02-2021):6ರಿಂದ 8ನೇ ತರಗತಿವರೆಗೆ ಫೆ. 22ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, 9,10 ಮತ್ತು ಪಿಯು ತರಗತಿಯ ಹಾಜರಾತಿ ಉತ್ತಮವಾಗಿದೆ. ನಾವು ವಿದ್ಯಾರ್ಥಿಗಳು ಕಡ್ಡಾಯವಾಗಿ ಬರಬೇಕು ಎಂದು ಹೇಳಿರಲಿಲ್ಲ. ಆದರೆ ಈ ಪ್ರಯತ್ನಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ  ಉತ್ತಮ ಪ್ರತಿಕ್ರಿಯೆ ದೊರೆತಿದೆ. ಶಾಲೆಗಳನ್ನ ಆರಂಭಿಸಲು ತಾಂತ್ರಿಕ ಸಲಹಾ ಸಮಿತಿ ಕೂಡ ಅನುಮತಿ ನೀಡಿದೆ ಎಂದು ಹೇಳಿದ್ದಾರೆ. … Read more

ಶಾಲಾ ಕಾಲೇಜುಗಳು ಯಾವಾಗ ಆರಂಭ?

ಬೆಂಗಳೂರು(29-09-2020): ಅಕ್ಟೋಬರ್ ಆರಂಭದಲ್ಲಿ ಶಾಲಾ -ಕಾಲೇಜುಗಳು ಆರಂಭವಾಗುತ್ತದೆ ಎಂಬ ಗೊಂದಲಕ್ಕೆ  ಸಚಿವ ಸುರೇಶ್ ಕುಮಾರ್ ತೆರೆ ಎಳೆದಿದ್ದು, ಈ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.  ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ಯೋಚನೆ ಸಧ್ಯ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯುತ್ತೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ. ಅಕ್ಟೋಬರ್ ಗೆ  ಶಾಲಾ-ಕಾಲೇಜುಗಳು … Read more