ಇಬ್ಬರು ಮಕ್ಕಳ ಜೊತೆ ಪ್ರೌಢ ಶಾಲಾ ಶಿಕ್ಷಕಿ ಆತ್ಮಹತ್ಯೆ

death
Share on facebook
Share on twitter
Share on linkedin
Share on whatsapp
Share on telegram
Share on email
Share on print

ದಾವಣಗೆರೆ (13-10-2020): ಶಿಕ್ಷಕಿಯೋರ್ವರು ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಹೊರವಲಯದ ಹೆಚ್ ಕಲ್ಪನಹಳ್ಳಿಯಲ್ಲಿ ನಡೆದಿದೆ.

ಪ್ರೌಢ ಶಾಲಾ ಶಿಕ್ಷಕಿ ಶ್ರೀದೇವಿ, ತನ್ನ ಇಬ್ಬರು ಮಕ್ಕಳು ಅನುಷಾ, ನೂತನ್ ಅವರೊಂದಿಗೆ ಕಲ್ಪನಹಳ್ಳಿ ಬಳಿಯ ತುಂಗಭದ್ರ ಕಾಲುವೆಗೆ ಹಾರಿದ್ದಾರೆ.

ಮನೆ ಕಟ್ಟುವ ವಿಚಾರಕ್ಕೆ ಪತಿಯ ಜೊತೆ ಜಗಳವಾಗಿದೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ಇಬ್ಬರು ಮಕ್ಕಳ ಜೊತೆಗೆ ಶಿಕ್ಷಕಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು