ಮಂಡ್ಯ; ದೇವಸ್ಥಾನ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥ

mandya
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಡ್ಯ(28/10/2020): ಇಲ್ಲಿಯ ಲಿಂಗಪಟ್ಟಣ ಗ್ರಾಮದ ಮಾರಮ್ಮ ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 70 ಕ್ಕೂ ಹೆಚ್ಚು ಭಕ್ತಾಧಿಗಳು ಅಸ್ವಸ್ತಗೊಂಡಿರುವ ಘಟನೆ ನಡೆದಿರುವುದು  ವರದಿಯಾಗಿದೆ.

ಗ್ರಾಮದ ನಡುವೆ ಇರುವ ಮಾರಮ್ಮನ ದೇವಸ್ಥಾನದಲ್ಲಿ ಪ್ರತೀ ವಾರ ವಿಶೇಷ ಪೂಜೆ ನಡೆಯುತ್ತದೆ. ಈ ಬಾರಿಯೂ ಪೂಜೆ ನಡೆದಿತ್ತು. ಆದರೆ, ಪ್ರಸಾದ ಸೇವಿಸಿದ ಭಕ್ತಾಧಿಗಳು ವಾಂತಿ ಮಾಡಿಕೊಂಡು ಅಸ್ವಸ್ತಗೊಂಡಿದ್ದಾರೆ.

ಅಸ್ವಸ್ತಗೊಂಡ ಭಕ್ತಾಧಿಗಳನ್ನು ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು