ದೇವಸ್ಥಾನದ ಅಡುಗೆ ಭಟ್ಟನನ್ನು ಹೊತ್ತೊಯ್ದ ಚಿರತೆ!

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಪ್ಪಳ(05-11-2020): ತಡರಾತ್ರಿ ದೇವಸ್ಥಾನದ ಅಡುಗೆಭಟ್ಟನನ್ನು ಚಿರತೆ ಹೊತ್ತೊಯ್ದ ಘಟನೆ
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಸಮೀಪದಲ್ಲಿ ನಡೆದಿದೆ.

ಆದಿಶಕ್ತಿ ದುರ್ಗಾದೇವಿ ದೇಗುಲದ ಅಡುಗೆಭಟ್ಟ ಹುಲುಗೇಶರನ್ನು ಚಿರತೆ ಹೊತ್ತೊಯ್ದಿದೆ.

ಹುಲುಗೇಶ ಕಳೆದ 7 ವರ್ಷಗಳಿಂದ ದೇಗುಲದಲ್ಲಿ ಆಡುಗೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಬರ್ಹಿದೆಸೆಗೆ ಹೋದಾಗ ಚಿರತೆ ದಾಳಿ ಮಾಡಿದೆ.

ಹುಲಗೇಶ್ ದೇಹದ ಭಾಗಗಳು ಆನೆಗೊಂದಿಯ ಮ್ಯಾಗೋಟದ ಬಳಿ ಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು