ಉಪ್ಪಿನಂಗಡಿ ಲಾಡ್ಜ್ ನಲ್ಲಿ ವಿಟ್ಲದ ವ್ಯಕ್ತಿ ಆತ್ಮಹತ್ಯೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಉಪ್ಪಿನಂಗಡಿ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.j

ಮಹಮ್ಮದ್ ಶರೀಪ್ (37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಟ್ಲ ಮುಡ್ನೂರು ನಿವಾಸಿ ಎಂದು ತಿಳಿದು ಬಂದಿದೆ.

ಇವರು ನಿನ್ನೆ ಉಪ್ಪಿನಂಗಡಿ ಲಾಡ್ಜ್ ನಲ್ಲಿ ರೂಂ ಪಡೆದಿದ್ದರು. ಇಂದು ರೂಂ ಚೆಕ್ ಔಟ್ ಮಾಡಬೇಕಿತ್ತು. ಅದರೆ ಅವರ ರೂಂ ಬಂದ್ ಆಗಿದ್ದ ಕಾರಣ ಲಾಡ್ಜ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು