ಬಾಲಕಿಯ ಮೇಲೆ ಅತ್ಯಾಚಾರ ಎಸಗಿದಾತನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್

arrest
Share on facebook
Share on twitter
Share on linkedin
Share on whatsapp
Share on telegram
Share on email
Share on print

ಉತ್ತರಪ್ರದೇಶ(20-12-2020): 2018 ರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಯುಪಿ ನ್ಯಾಯಾಲಯವೊಂದು ತೀರ್ಪು ನೀಡಿದೆ.

ಶಿಕ್ಷೆಯ ಜೊತೆಗೆ ನ್ಯಾಯಾಲಯವು ಅಪರಾಧಿಗೆ 10,000 ರೂ. ದಂಡವಿಧಿಸಿದೆ.

ನ್ಯಾಯಾಧೀಶ ಅನುಭವ್ ದ್ವಿವೇದಿ ಅವರು ಮಾರ್ಚ್ 6, 2018 ರಂದು ಅಸೋಥರ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನೀರಜ್ ಪಾಸ್ವಾನ್ ತಪ್ಪಿತಸ್ಥರೆಂದು ಹೇಳಿದ್ದು ,10 ವರ್ಷ ಜೈಲು ಶಿಕ್ಷೆ ವಿಧಿಸಿದರು. ಅವರು ಪಾಸ್ವಾನ್‌ಗೆ 10,000 ರೂ.ಗಳ ದಂಡ ವಿಧಿಸಿದ್ದಾರೆ ಎಂದು ಸರ್ಕಾರದ ವಕೀಲ ಸಹದೇವ್ ಗುಪ್ತಾ ಹೇಳಿದ್ದಾರೆ.

ಕಾಡಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಪಾಸ್ವಾನ್ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು