ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

up
Share on facebook
Share on twitter
Share on linkedin
Share on whatsapp
Share on telegram
Share on email
Share on print

ಸೀತಾಪುರ(26-02-2021): ಉತ್ತರ ಪ್ರದೇಶದ ಸೀತಾಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ.

ಮಹಮೂದಾಬಾದ್ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.

ಡಾ.ಅನ್ವರ್ ನೀಡಿದ ಮಾಹಿತಿಯ ಪ್ರಕಾರ ವಿಷಪೂರಿತ ಆಹಾರ ಸೇವನೆಯಿಂದಾಗಿ ಜನರು ಅಸ್ವಸ್ಥರಾಗಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು