ಅಮಾನವೀಯ ಘಟನೆ| ದಲಿತ ವೃದ್ಧನಿಗೆ ಬಲವಂತವಾಗಿ ಮೂತ್ರ ಕುಡಿಸಿ ಹಲ್ಲೆ

urine
Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಕ್ನೋ(13-10-2020): ದಲಿತ ವೃದ್ಧನೋರ್ವನಿಗೆ ಬಲಾತ್ಕಾರವಾಗಿ ಮೂತ್ರ ಕುಡಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಭಾರತಕ್ಕೆ ಮಾದರಿ ಎಂದು ಬಿಂಬಿಸಲ್ಪಡುತ್ತಿರುವ ಉತ್ತರ ಪ್ರದೇಶದಲ್ಲಿ ನಡೆದಿದ್ದು, ನಿಜಕ್ಕೂ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಸೋನು ಯಾದವ್ ಎಂಬ ವ್ಯಕ್ತಿಗೆ ಮೂತ್ರವನ್ನು ಕುಡಿಸಲಾಗಿದೆ ಮತ್ತು ಹಲ್ಲೆ ನಡೆಸಲಾಗಿದೆ. ಈ ಕುರಿತು ಉತ್ತರ ಪ್ರದೇಶದ ರೋಡಾ ಗ್ರಾಮದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ರಾಸ್ ಘಟನೆ, ಸಾಲು ಸಾಲು ಅತ್ಯಾಚಾರಗಳ ನಿದರ್ಶನದ ಬಳಿಕ ಉತ್ತರಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ ವರದಿಯಾಗಿದ್ದು, ಮೇಲ್ಜಾತಿಗರ ದಬ್ಬಾಳಿಕೆಗೆ ಉತ್ತರಪ್ರದೇಶ ಮತ್ತೆ ಟೀಕೆಗೆ ಗುರಿಯಾಗಿದೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು