ಟ್ರಕ್ ಗಳ ಮಧ್ಯೆ ಭೀಕರ ಅಪಘಾತ: 9 ಮಂದಿ ದುರ್ಮರಣ, ಹಲವರಿಗೆ ಗಾಯ

accident
Share on facebook
Share on twitter
Share on linkedin
Share on whatsapp
Share on telegram
Share on email
Share on print

ವಡೋದರಾ(18-11-2020): ಎರಡು ಟ್ರಕ್ಗಳನಡುವೆ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ.

ಮುಂಜಾನೆ ವಡೋದರಾದ ವಾಘೋಡಿಯಾ ಕ್ರಾಸ್ ರಸ್ತೆ ಬಳಿ ಇರುವ ಸೇತುವೆ ಬಳಿ ಟ್ರಕ್ ಗಳೆರಡು ಮುಖಾಮುಖಿಯಾಗಿ ಢಿಕ್ಕಿಯಾಗಿ ದುರ್ಘಟನೆ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು  ಆಗಮಿಸಿದ್ದು, ಮೃತದೇಹಗಳ ಸ್ಥಳಾಂತರ ಕೂಡ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರಿ ದಟ್ಟನೆ ಉಂಟಾಗಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು