ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಯವರು ಭರ್ಜರಿ ಜಯ ಗಳಿಸಿದ್ದಾರೆ.  ಚುನಾವಣೆಯಲ್ಲಿ ಒಟ್ಟು 6, 011 ಮತ ಚಲಾವಣೆಯಾಗಿತ್ತು. ಇದರಲ್ಲಿ 5955 ಮತ ಸಿಂಧುವಾಗಿದ್ದು, 56 ಮತಗಳು ಅಸಿಂಧುವಾಗಿದೆ.

ಕೋಟ ಶ್ರೀನಿವಾಸ ಪೂಜಾರಿಯವರು ಒಟ್ಟು 3672 ಮತ ಪಡೆದಿದ್ದಾರೆ. ಮಂಜುನಾಥ ಭಂಡಾರಿ ಒಟ್ಟು 2, 079 ಮತ ಸೇರಿದಂತೆ ಎಸ್ ಡಿಪಿಐ ಪಕ್ಷದ ಶಾಫಿ ಕೆ 204 ಮತ ಪಡೆದಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು