ಚಿನ್ನ ಹಾಕಿಕೊಂಡಿದ್ದ ವೃದ್ಧನ‌ ಕಿವಿಯನ್ನೇ ಕತ್ತರಿಸಿಕೊಂಡು ಹೋದ ದುಷ್ಕರ್ಮಿಗಳು; ಭಯಾನಕ‌ ಘಟನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಜಯಪುರ(12-02-2022): ವೃದ್ಧನ ಕಿವಿ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿ‌ಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಪಿಎ ಗ್ರಾಮದಲ್ಲಿ ನಡೆದಿದೆ.

ಮಡಿವಾಳಪ್ಪ ಭೀಮರಾಯ್ ಎಂಬವರನ್ನು ಪೈಶಾಚಿಕವಾಗಿ ಹತ್ಯೆ ಮಾಡಲಾಗಿದೆ.
ದುಷ್ಕರ್ಮಿಗಳು ಬಲಗಡೆಯ ಕಿವಿ ಕತ್ತರಿಸಿ ಚಿನ್ನ ಎಗರಿಸಿ ಪರಾರಿಯಾಗಿದ್ದಾರೆ.
ಈ ಕುರಿತು ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು