ವಿಟ್ಲ: ಪ.ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಟ್ಲ: ಡೆತ್ ನೋಟು ಬರೆದಿಟ್ಟು ಪಟ್ಟಣ ಪಂಚಾಯತ್ ಸಿಬ್ಬಂದಿ ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು.

ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ರಾಜೇಶ್ ಅವರ ಮೇಲೆ ಲಂಚದ ಅರೋಪ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು