ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಪಲ್ಟಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಿಕ್ಕಮಗಳೂರು(06/11/2020): ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನವೊಂದು ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಜೇನುಗದ್ದೆಯ ಬಳಿ, ಸಿಎಂ ಬಿಎಸ್ ಯಡಿಯೂರಪ್ಪ ಅವರ ವಾಹನವನ್ನು ಹಿಂಬಾಲಿಸುತ್ತಿದ್ದ ಬೆಂಗಾವಲು ವಾಹನವೊಂದು ಪಲ್ಟಿಯಾಗಿದೆ. ಇದರಿಂದಾಗಿ ಜೀಪ್ ನಲ್ಲಿದ್ದ ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು