ಅ.12ರಿಂದ 30ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ; ಸಿಎಂ ಯಡಿಯೂರಪ್ಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(11/10/2020): . ಅ.12ರಿಂದ 30ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರ ಈ ಆದೇಶವನ್ನು ಹೊರಡಿಸಿದ್ದಾರೆ.

ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರಕಾರ ನಿರ್ಧರಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು