ಯೋಗಿ ಆದಿತ್ಯನಾಥ್ ಅವರಿಗೆ ‘ಊರಿನ ಹೆಸರು ಬದಲಿಸುವ ಜ್ವರ’ ರೋಗವು ಅಂಟಿಕೊಂಡಿದೆ – ಅಸಾದುದ್ದೀನ್ ಉವೈಸಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನಗರಗಳ, ಊರಿನ ಹೆಸರನ್ನು ಬದಲಾಯಿಸುವ ಜ್ವರ ರೋಗದಿಂದ ಬಳಲುತ್ತಿದ್ದಾರೆ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಫಿರೋಜಾಬಾದ್‌ನಲ್ಲಿ ಆಗಸ್ಟ್-ಸೆಪ್ಟೆಂಬರ್‌ ತಿಂಗಳಲ್ಲಿ ವೈರಲ್ ಜ್ವರದಿಂದ 45 ರಿಂದ 200 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳುತ್ತವೆ. ಆದರೆ, ಈ ಬಗ್ಗೆ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ನೀವೇನಾದರೂ ಪ್ರಶ್ನಿಸಿದರೆ, ಜಿಲ್ಲೆಯ ಹೆಸರಿನಿಂದಲೇ ಜಿಲ್ಲೆಗೆ ಜ್ವರ ಬಂದಿದೆ. ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದಲೇ ಬಳಲುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು